Saturday, 10th May 2025

Priyank Kharge

Priyank Kharge: ಅಮೆರಿಕ-ಕರ್ನಾಟಕ ನಡುವೆ ಸಿಸ್ಟರ್ ಸಿಟಿ ಪ್ರಸ್ತಾಪ; ಯು.ಎಸ್ ರಾಯಭಾರಿ ಜತೆ ಪ್ರಿಯಾಂಕ್ ಖರ್ಗೆ ಚರ್ಚೆ

ಬೆಂಗಳೂರಿನಲ್ಲಿ (Priyank Kharge) ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು ಎಂದು ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ಮಾಡುವುದರಿಂದ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚುತ್ತವೆ, ಕನ್ನಡಿಗ ವಿದ್ಯಾರ್ಥಿಗಳಿಗೆ ಹಾಗೂ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ವಿಸಾ ಲಭ್ಯತೆ ಹೆಚ್ಚುತ್ತದೆ ಎಂಬ ರಾಜ್ಯದ ಅಭಿಪ್ರಾಯವನ್ನು ರಾಯಭಾರಿಗಳು ಸಮ್ಮತಿಸಿದರು ಎಂದು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ