Sunday, 11th May 2025

love jihad

ಪೋಷಕರ ಯೋಗ ಕ್ಷೇಮ ನೋಡಿಕೊಳ್ಳದ ಮಗಳ ಹೆಸರಿನಲ್ಲಿದ್ದ ಆಸ್ತಿ ವಾಪಸ್…!

ಮಡಿಕೇರಿ: ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕ್ರೆ ಆಸ್ತಿ ಹೊಂದಿದ್ದರು. ಅವರಿಂದ ಅವರ ಎರಡನೇ ಮಗಳಾದ ಜಯಲಕ್ಷಿ ಬಿ.ಎಸ್ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗ ಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದರು. ಇದರಿಂದ ನೊಂದ ಪೋಷಕರು ಇವರು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗೆ ಅರ್ಜಿ […]

ಮುಂದೆ ಓದಿ

ವಯೋವೃದ್ಧರು ವರ್ಗಾವಣೆ ಮಾಡಿರುವ ಆಸ್ತಿಯನ್ನು ಹಿಂಪಡೆಯಲು ಸಾಧ್ಯವಿಲ್ಲ

ಚೆನ್ನೈ: ವಯೋವೃದ್ಧರು ವರ್ಗಾವಣೆ ಮಾಡಿರುವ ಆಸ್ತಿಯನ್ನು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯಿದೆಯಡಿ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಎಸ್.ಸೆಲ್ವರಾಜ್...

ಮುಂದೆ ಓದಿ