ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ (Governor) ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದೆ. ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ […]