Wednesday, 14th May 2025

ಗೋವಾದ ರಾಜ್ಯಪಾಲರಾಗಿ ಪಿ.ಎಸ್.ಧರನ್ ಪಿಳ್ಳೆ ಪ್ರಮಾಣವಚನ ಸ್ವೀಕಾರ

ಪಣಜಿ : ಗೋವಾದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದ ಪಿ. ಎಸ್. ಶ್ರೀಧರನ್ ಪಿಳ್ಳೆ ಅವರು ಗುರುವಾರ ಗೋವಾದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಾಂಕರ ದತ್ತ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು. ಗೋವಾದ ದೋನಾ ಪಾವುಲ್‍ ನಲ್ಲಿರುವ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು. ಲೇಖಕರೂ ಆಗಿರುವ ಪಿ. ಎಸ್. […]

ಮುಂದೆ ಓದಿ