ರಾಜ್ಯದ ಮಠವೊಂದರಲ್ಲಿ ಅಡಗಿರುವ ಪಿಎಸ್‌ಐ ಅಕ್ರಮದ ಆರೋಪಿ ರಂಜಿತ್ ಎಚ್. ಅಶ್ವತ್ಥ್ ಬೆಂಗಳೂರು ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ಪಿಎಸ್‌ಐ ನೇಮಕ ಹಗರಣ ಬೆಳಕಿಗೆ ಬಂದು 15 ದಿನ ಕಳೆದರೂ, ಪ್ರಕರಣದ ಮುಖ್ಯ ಆರೋಪಿ ದಿವ್ಯಾ ಹಾಗರಗಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ತಲೆಮರೆಸಿಕೊಂಡಿರುವ ದಿವ್ಯಾ, ಕಾಶ್ಮೀರದಲ್ಲಿದ್ದಾರೆ ಎನ್ನುವ ಗಾಳಿ ಸುದ್ದಿಯ ಮೂಲಕ ಇಡೀ ಪ್ರಕರಣವನ್ನೇ ದಿಕ್ಕು ತಪ್ಪಿಸುವ ಕೆಲಸಗಳಾಗುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ. ಪ್ರಕರಣದ ವಿಚಾರಣೆ ಆರಂಭಗೊಂಡ ದಿನದಿಂದಲೂ ದಿವ್ಯಾ ಹಾಗರಗಿ ತಲೆ ಮರೆಸಿ […]
ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಿವಾಸಿ ಎನ್.ವಿ.ಸುನೀಲ ಕುಮಾರ ಬಂಧಿತ. ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ...