Thursday, 15th May 2025

ಕೇರಳದಲ್ಲಿ ಸಾರ್ವಜನಿಕ ಸಾರಿಗೆ ವೆಚ್ಚ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಇತ್ತೀಚಿಗೆ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಯಾಗುತ್ತಿರುವ ಪರಿಣಾಮ ಇಂದಿನಿಂದ ಸಾರ್ವಜನಿಕ ಸಾರಿಗೆ ವೆಚ್ಚವನ್ನ ಏರಿಸಲಾಗಿದೆ. ಪ್ರಯಾಣ ದರ ಏರಿಕೆಯ ದರದ ಜೊತೆಗೆ ವಿದ್ಯಾರ್ಥಿಗಳ ಪಾಸ್‌ ದರವನ್ನು ಕೂಡ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಸ್‌, ಆಟೋ, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿತ್ತು. ಖಾಸಗಿ ಬಸ್‌ ಮಾಲೀಕರು ಟಿಕೆಟ್‌ ದರವನ್ನು 8 ರಿಂದ 12 ರೂಪಾಯಿಗೆ ಏರಿಕೆ ಮಾಡಬೇಕು […]

ಮುಂದೆ ಓದಿ