Thursday, 15th May 2025

ಪೆಟ್ರೋಲ್, ಡೀಸೆಲ್ ಬೇಕೆಂದರೆ ’ಪಿಯುಸಿ’ ಪ್ರಮಾಣಪತ್ರ ಕಡ್ಡಾಯ

ನವದೆಹಲಿ: ದೆಹಲಿಯಲ್ಲಿ ಮಾಲಿನ್ಯ ತಡೆಗಟ್ಟಲು, ಸರ್ಕಾರವು ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ(ಪಿಯುಸಿ) ಕಡ್ಡಾಯಗೊಳಿಸಿದೆ. ಪಿಯುಸಿ ಇಲ್ಲದ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಸಿಗುವುದಿಲ್ಲ. ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಿಸಲು ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ಇಲ್ಲವಾದರೆ ಚಾಲಕರಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ. ಪಿಯುಸಿ ಪ್ರಮಾಣಪತ್ರದ ಅವಧಿ ಮುಗಿದ ವಾಹನಗಳು ಕಂಡು ಬಂದರೆ, ಚಾಲಕರು ಅದನ್ನು ಪಂಪ್‌ನಲ್ಲಿಯೇ ನೀಡಬೇಕಾಗುತ್ತದೆ. ವಾಯು ಮಾಲಿನ್ಯ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಸಹಾಯದಿಂದ ಪ್ರತಿ ವಾಹನದ ಮಾಲಿನ್ಯದ ಮಟ್ಟವನ್ನು […]

ಮುಂದೆ ಓದಿ