Wednesday, 14th May 2025

Apprentice Training

ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿ ವಿಸ್ತರಣೆ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಥಮ ಪಿಯು ದಾಖಲಾತಿಗೆ ಸೆ.1 ರವರೆಗೆ ಹಾಗೂ ದ್ವಿತೀಯ ಪಿಯುಗೆ ಆಗಸ್ಟ್ 30 ರವರೆಗೆ ಅವಕಾಶ ನೀಡಲಾ ಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್‌ಗಳಿಗೆ ಸೆ.11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ. ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಸೆ.13 ರಿಂದ 25 ರವರೆಗೆ, 2890 ರೂ. ವಿಶೇಷ […]

ಮುಂದೆ ಓದಿ