Tuesday, 13th May 2025

ಕೊರೋನಾಮಯ: ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರೂ ಪಾಸ್ !

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಗೊಂಡ ವಿದ್ಯಾರ್ಥಿಗಳಿಗೆ ಅ. 20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪಾಸ್ ಆಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಎಲ್ಲ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಈ ಸಂಬಂಧ ಸುತ್ತೋಲೆ ನೀಡಿರುವ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ […]

ಮುಂದೆ ಓದಿ