Wednesday, 14th May 2025

ಪುಲ್ವಾಮಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತ್ಯೆಗೊಂಡಿದ್ದಾರೆ. ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ಬೆಳಗ್ಗಿನ ಜಾವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

ಮುಂದೆ ಓದಿ

ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ: 12 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕೇಂದ್ರ ಮೀಸಲು...

ಮುಂದೆ ಓದಿ