Thursday, 15th May 2025

ಗುಪ್ತಚರ ಇಲಾಖೆ ಪ್ರಧಾನ ಕಚೇರಿ ಸ್ಫೋಟ: 11 ಜನರ ಬಂಧನ

ಮೊಹಾಲಿ: ಪಂಜಾಬ್‌ನ ಸುರಕ್ಷಿತ ಗುಪ್ತಚರ ಇಲಾಖೆ ಪ್ರಧಾನ ಕಚೇರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸ ಲಾಗಿದೆ. ಮೊಹಾಲಿಯಲ್ಲಿ ಸೋಮವಾರ ರಾತ್ರಿ ನಡೆದ ಸ್ಫೋಟದ ಕುರಿತು ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸದಲ್ಲಿ ಡಿಜಿಪಿ ಮತ್ತು ಇತರ ಹಿರಿಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ಮಂಗಳವಾರ ನಡೆಯಿತು. ನಾನು ಡಿಜಿಪಿ ಮತ್ತು ಇತರ ಗುಪ್ತಚರ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಸದ್ಯ ತನಿಖೆ ನಡೆಸಲಾಗುತ್ತಿದ್ದು, ಸಂಜೆಯ ವೇಳೆಗೆ ವಿಷಯಗಳು […]

ಮುಂದೆ ಓದಿ

ಜುಲೈ 1 ರಿಂದ ಗೃಹ ಬಳಕೆಗಾಗಿ ಉಚಿತ 300 ಯೂನಿಟ್‌ ವಿದ್ಯುತ್‌ ಪೂರೈಕೆ: ಮಾನ್ ಘೋಷಣೆ

ಚಂಡೀಗಢ: ಜುಲೈ 1 ರಿಂದ ಪಂಜಾಬ್‌ನಲ್ಲಿ ಗೃಹ ಬಳಕೆಗಾಗಿ ಉಚಿತ 300 ಯೂನಿಟ್‌ ವಿದ್ಯುತ್‌ ಪೂರೈಕೆ ಮಾಡು ವುದಾಗಿ ಆಮ್ ಆದ್ಮಿ ಪಕ್ಷ ಶನಿವಾರ ಘೋಷಣೆ ಮಾಡಿದೆ....

ಮುಂದೆ ಓದಿ

ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಚಂಡೀಗಢ: ಜಲಂಧರ್‌ನಲ್ಲಿ ನಡೆಯಲಿರುವ ವರ್ಚುವಲ್ ರ್‍ಯಾಲಿಗೂ ಮುನ್ನ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌...

ಮುಂದೆ ಓದಿ

ಭದ್ರತಾ ಲೋಪ ತನಿಖೆಗೆ ಉನ್ನತಾಧಿಕಾರ ಸಮಿತಿ ನೇಮಕ

ಚಂಡೀಗಢ: ಪಂಜಾಬ್ ಸರ್ಕಾರವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾ ಲೋಪಗಳಾಗಿವೆಯೇ ಎಂಬ ಬಗ್ಗೆ ತನಿಖೆ ನಡೆಸಲು ಗುರುವಾರ ಉನ್ನತಾಧಿಕಾರ ಸಮಿತಿಯನ್ನು...

ಮುಂದೆ ಓದಿ

ಪಂಜಾಬ್‌ನ ಫ್ಲೈಓವರ್‌’ನಲ್ಲಿ ಸಿಲುಕಿದ ಮೋದಿ ವಾಹನ: ’ಭದ್ರತಾ ಲೋಪ’ ವೆಂದ ಗೃಹ ಸಚಿವಾಲಯ

ನವದೆಹಲಿ/ ಚಂಡೀಗಡ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಮಾರ್ಗದಲ್ಲಿ ಭದ್ರತಾ ಲೋಪ ಉಂಟಾಗಿದ್ದು, ಪಂಜಾಬ್‌ನ ಫ್ಲೈಓವರ್‌ ವೊಂದರ ಮೇಲೆ ಮೋದಿ ಅವರು 20 ನಿಮಿಷ ಸಿಲುಕಿದ ಘಟನೆ ಬುಧವಾರ...

ಮುಂದೆ ಓದಿ

Ludhiana
ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ, ಇಬ್ಬರ ಸಾವು

ಚಂಡೀಗಢ: ಪಂಜಾಬ್ ರಾಜ್ಯದ ಲೂಧಿಯಾನದ ನ್ಯಾಯಾಲಯದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಲೂಧಿಯಾನ ನ್ಯಾಯಾಲಯದ 2ನೇ ಮಹಡಿಯಲ್ಲಿರುವ ಬಾತ್‌ ರೂಂನಲ್ಲಿ ಸ್ಫೋಟ...

ಮುಂದೆ ಓದಿ

Golden Temple
ಗೋಲ್ಡನ್ ಟೆಂಪಲ್‌: 24 ಗಂಟೆ ಅಂತರದಲ್ಲಿ ಎರಡು ಹತ್ಯೆ

ನವದೆಹಲಿ: ಸಿಖ್​​ರ ಪವಿತ್ರ ಧಾರ್ಮಿಕ ಕ್ಷೇತ್ರ ಸ್ವರ್ಣಮಂದಿರ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಯುವಕನನ್ನು ಹೊಡೆದು ಕೊಂದ ಘಟನೆ ಬೆನ್ನಲ್ಲೇ ಕಪುರ್ತಲಾದಲ್ಲೂ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಅಮೃತಸರದ...

ಮುಂದೆ ಓದಿ

ಪಟಿಯಾಲಾದಿಂದಲೇ ಸ್ಪರ್ಧೆ: ಕ್ಯಾ.ಅಮರಿಂದರ್‌ ಸಿಂಗ್‌ ಘೋಷಣೆ

ಚಂಡೀಗಢ: ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್‌ ಸಿಂಗ್‌, ಮುಂಬರುವ ಪಂಜಾಬ್‌ ಚುನಾವಣೆ ಯಲ್ಲಿ ತಾವು ಪಟಿಯಾಲಾದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 400 ವರ್ಷದಿಂದ ಪಟಿಯಾಲಾ ಜನತೆ ನಮ್ಮ ಕುಟುಂಬವನ್ನು...

ಮುಂದೆ ಓದಿ

ಪಂಜಾಜ್ ಮಾಜಿ ಸಿಎಂರಿಂದ ನಾಳೆ ಹೊಸ ರಾಜಕೀಯ ಪಕ್ಷದ ಘೋಷಣೆ

ಚಂಡೀಗಢ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬುಧವಾರ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ನಿರೀಕ್ಷೆ ಇದೆ. ಒಂದು ವಾರದ ಹಿಂದೆ ತಮ್ಮದೇ ಆದ ಪಕ್ಷ...

ಮುಂದೆ ಓದಿ

ತಪ್ಪು ವರದಿ ಪ್ರಕಟ: ಸ್ಥಳೀಯ ಪತ್ರಕರ್ತನ ಬಂಧನ

ಚಂಡೀಗಢ: ಉಗ್ರಗಾಮಿಯನ್ನು ಬಂಧಿಸಿದ ಸ್ಥಳದ ಹೆಸರನ್ನು ತಪ್ಪಾಗಿ ಪ್ರಕಟಿಸಿದ ಕಾರಣ, ಸುದ್ದಿ ಬರೆದ ಪತ್ರಕರ್ತನನ್ನು ಪಂಜಾಬ್ ನಲ್ಲಿ ಬಂಧಿಸಲಾಗಿದೆ. ಈ ಘಟನೆಯಿಂದ ಪೊಲೀಸರ ವಿರುದ್ಧ ಮಾಧ್ಯಮ ಸ್ವಾತಂತ್ರ್ಯ...

ಮುಂದೆ ಓದಿ