Monday, 12th May 2025

ಪಂಜಾಬ್ ತೋಟಗಾರಿಕಾ ಸಚಿವ ರಾಜೀನಾಮೆ

ಚಂಡೀಗಡ: ಪಂಜಾಬ್ ರಾಜ್ಯದ ತೋಟಗಾರಿಕಾ ಸಚಿವ ಫೌಜಾ ಸಿಂಗ್ ಸರಾರಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪತ್ರದಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಯೋಜನೆಯೊಂದರಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಅವರು ತಮ್ಮ ಆಪ್ತರು ಹಾಗೂ ಗುತ್ತಿಗೆದಾರರ ಬಳಿ ಮಾತನಾಡಿದ್ದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವಿರೋಧ ಪಕ್ಷಗಳು ಫೌಜಾ ಸಿಂಗ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದವು. ಫೌಜಾ ಸಿಂಗ್ […]

ಮುಂದೆ ಓದಿ

ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಜಾ

ಚಂಡೀಗಢ: ದೃಢ ಸಾಕ್ಷ್ಯಾಧಾರಗಳು ದೊರೆತ ನಂತರ ಭ್ರಷ್ಟಾಚಾರ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ರನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಸಂಪುಟದಿಂದ ವಜಾ...

ಮುಂದೆ ಓದಿ