Monday, 12th May 2025

ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆ

ಚಂಡೀಘರ್: ಪಂಜಾಬಿನಲ್ಲಿ ಸರಕಾರ ಗಣ್ಯರ ಭದ್ರತೆ ವಾಪಸ್ ಪಡೆದ 24 ಗಂಟೆಯಲ್ಲೇ ಮಾನ್ಸಾ ಗ್ರಾಮದಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕರೆತರಲಾಗಿತ್ತು. ಒಟ್ಟು ಮೂವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಅದರಲ್ಲಿ ಸಿದ್ದು ಮೂಸೆವಾಲಾ ಮೃತಪಟ್ಟಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಸಂಸ್ಥೆಗೆ ಶಿಫಾರಸು ಮಾಡಲಾಗಿದೆ ಎಂದು ಮಾನಸಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ರಂಜೀತ್ ರೈ […]

ಮುಂದೆ ಓದಿ