Tuesday, 13th May 2025

ಕ್ವಾಲಿಫೈಯರ್‌ ಪಂದ್ಯದಲ್ಲಿ ‘ಗುರು-ಶಿಷ್ಯ’ರ ಕಾದಾಟ

ದುಬೈ: ಐಪಿಎಲ್ ಟೂರ್ನಿಯಲ್ಲಿ ಮೂರನೇ ಬಾರಿ ‍’ಗುರು-ಶಿಷ್ಯ’ರು ಮುಖಾಮುಖಿಯಾಗಲಿದ್ದಾರೆ. ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಭಾನುವಾರ ನಡೆಯಲಿರುವ ಕ್ವಾಲಿಫೈಯರ್‌ ಪಂದ್ಯದಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ ಎರಡೂ ಬಾರಿ ರಿಷಭ್ ತಮ್ಮ ‘ಗುರು’ವಿನ ಬಳಗಕ್ಕೆ ಸೋಲಿನ ರುಚಿ ತೋರಿಸಿದ್ದಾರೆ. ಅಂಕಪಟ್ಟಿ ಯಲ್ಲಿ ಮೊದಲ ಸ್ಥಾನ ಪಡೆದು ಈ ಬಾರಿ ಟ್ರೋಫಿ ಜಯಿಸುವ ಛಲದಲ್ಲಿದೆ. ತಂಡದ ಯುವ ಮತ್ತು ಅನುಭವಿಗಳು ಉತ್ತಮ ಫಾರ್ಮ್‌ನಲ್ಲಿ ರುವುದು ನಾಯಕನ ಆತ್ಮವಿಶ್ವಾಸ […]

ಮುಂದೆ ಓದಿ