Monday, 12th May 2025

ರಣಜಿ ಟ್ರೋಫಿ ಕ್ವಾ.ಫೈನಲ್: ಕರ್ನಾಟಕಕ್ಕೆ ಉತ್ತಮ ಆರಂಭ

ಬೆಂಗಳೂರು: ಇಂದಿನಿಂದ ಆರಂಭವಾದ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಯಂಕ್ ಅಗರವಾಲ್ ಮತ್ತು ಆರ್.ಸಮರ್ಥ್ ಜೋಡಿ ಉತ್ತಮ ಆರಂಭ ನೀಡಿದೆ. ಭಾನುವಾರ ಸುರಿದ ಮಳೆಯಿಂದಾಗಿ ಆಲೂರಿನ ಕೆಎಸ್‌ಸಿಎ ಕ್ರೀಡಾಂಗಣವು ತೇವಗೊಂಡಿದ್ದರಿಂದ ಸೋಮವಾರ ಪಂದ್ಯವು 11.20ಕ್ಕೆ ಶುರುವಾಯಿತು. ಟಾಸ್ ಗೆದ್ದ ಉತ್ತರಪ್ರದೇಶ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡವು ಊಟದ ವಿರಾಮದ ವೇಳೆಗೆ 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 32 ರನ್ ಗಳಿಸಿತು. ಮಯಂಕ್ ಅಗರ ವಾಲ್ 8 ರನ್ ಮತ್ತು […]

ಮುಂದೆ ಓದಿ

ಸೋತ ಐರ್ಲೆಂಡ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಮಹಿಳಾ ಹಾಕಿ ತಂಡ

ಟೋಕಿಯೊ: ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ. ಈ ಮೂಲಕ ಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ...

ಮುಂದೆ ಓದಿ