ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಅವರು, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್ ಕಮಿಷನ್ ಸರ್ಕಾರ. ಕಾಂಗ್ರೆಸ್‌ನ ಆಡಳಿತದಿಂದಾಗಿ ರಾಜ್ಯ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್....
ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ ಎಚ್‌ಎಂಪಿವಿ ವೈರಸ್ (HMPV Virus) ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು...
BJP Protest: ಬಸ್ ಟಿಕೆಟ್ ದರ ಶೇ.15 ಏರಿಕೆ ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು....
ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok)...
ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ....
ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆರೋಪಿಸಿದ್ದಾರೆ....
ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ...
ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ...
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು...