CM Siddaramaiah: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ “ಅಂತ್ಯೋದಯʼ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ, ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ ಎಂದು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Caste census: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ,...
R Ashok: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರೆ ನಾನು...
ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ್ ಅವರು ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಸಿ, ಭೂಕಬಳಿಕ ಆಗಿರುವ ಬಗ್ಗೆ ಅಶೋಕ್ ವಿರುದ್ಧ ಕೆಲ...
MUDA Case: ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಪ್ರಹ್ಲಾದ ಜೋಶಿ...
ಈಗ ಮುಖ್ಯಮಂತ್ರಿ (R Ashok) ಯಾರಾಗಬೇಕೆಂದು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್‌ನ ತೀರ್ಪು ಸ್ವಾಗತಾರ್ಹ. 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲವೆಂದು ಎದೆ...
ವಿರೋಧ ಪಕ್ಷದ ನಾಯಕನಾಗಿ ನಾನು (R Ashok) ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ...
ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ (R Ashok) ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ...
R Ashok: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು...