Sunday, 11th May 2025

ರಾಗಿಗುಡ್ಡ ಘಟನೆ ನ್ಯಾಯಾಂಗ ತನಿಖೆಗೆ ಬಿಜೆಪಿ ಒತ್ತಾಯ

ಸಂತ್ರಸ್ತರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರ ತಂಡದಿಂದ ಪರಿಶೀಲನೆ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಸಂದರ್ಭದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಹಾಗೂ ಹಲ್ಲೆಯ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು. ಅವರು ಗುರುವಾರ ರಾಗಿಗುಡ್ಡದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬ0ಧಿಸಿ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ಸಾಂತ್ವನ ನೀಡಿ ನಂತರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ರಾಗಿಗುಡ್ಡದ ಘಟನೆ ಸಂಪೂರ್ಣ […]

ಮುಂದೆ ಓದಿ