Saturday, 10th May 2025

ಜನವರಿ 14 ರಿಂದ ಮಣಿಪುರದಿಂದ ಮುಂಬೈಗೆ ಭಾರತ್‌ ಜೋಡೋ ಯಾತ್ರೆ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈಗ ಪೂರ್ವ-ಪಶ್ಚಿಮ ಭಾಗಗಳಲ್ಲಿ ಯಾತ್ರೆ ಮಾಡಲು ಸಜ್ಜಾಗಿದ್ದಾರೆ. ಜನವರಿ 14 ರಿಂದ ಮಣಿಪುರದಿಂದ ಮುಂಬೈಗೆ 6,200 ಕಿಮೀ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ‘ಭಾರತ ನ್ಯಾಯ ಯಾತ್ರೆ’ಯು ಲೋಕಸಭೆ ಚುನಾವಣೆಗೆ ಮುನ್ನ ಮಾರ್ಚ್ 20 ರಂದು ಮುಕ್ತಾಯಗೊಳ್ಳಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಯಾತ್ರೆ ಕೈಗೊಳ್ಳಲಿದ್ದಾರೆ. ಯಾತ್ರೆಯಲ್ಲಿ 14 ರಾಜ್ಯಗಳು ಮತ್ತು 85 ಜಿಲ್ಲೆ ಗಳನ್ನು ಸುತ್ತಲಿದ್ದಾರೆ ಎಂದು ಕಾಂಗ್ರಸ್‌ ಹೇಳಿದೆ. ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ […]

ಮುಂದೆ ಓದಿ