Monday, 12th May 2025

ಸುದೀರ್ಘ ಅವಧಿಗೆ ರೈಲ್ವೆ ಭೂಮಿ ಗುತ್ತಿಗೆ ನೀಡುವ ನೀತಿಗೆ ಅನುಮೋದನೆ

ನವದೆಹಲಿ: ಗತಿ ಶಕ್ತಿ ಕಾರ್ಯಕ್ರಮಕ್ಕಾಗಿ ರೈಲ್ವೆ ಭೂಮಿಯನ್ನು ಸುದೀರ್ಘ ಅವಧಿಗೆ ಗುತ್ತಿಗೆ ನೀಡುವ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬುಧ ವಾರ ಒಪ್ಪಿಗೆ ದೊರೆತಿದೆ. ದೇಶದ ವಿವಿಧೆಡೆ 300 ‘ಕಾರ್ಗೊ ಟರ್ಮಿನಲ್‌’ಗಳನ್ನು ನಿರ್ಮಿಸುವ ಮೂಲಕ 1.25 ಲಕ್ಷ ಉದ್ಯೋಗ ಸೃಷ್ಟಿಸಲು ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ‘ಸದ್ಯ 5 ವರ್ಷದವರೆಗೆ ಭೂಮಿ ಗುತ್ತಿಗೆ ನೀಡುವ ವ್ಯವಸ್ಥೆ ಇತ್ತು. ಹೊಸ ನೀತಿಯ ಪ್ರಕಾರ ರೈಲ್ವೆ ಭೂಮಿಯನ್ನು 35 ವರ್ಷ ದವರೆಗೂ ಗುತ್ತಿಗೆ ಪಡೆಯಬಹುದಾಗಿದೆ’ ಎಂದು […]

ಮುಂದೆ ಓದಿ