Sunday, 18th May 2025

ಥಾಣೆ- ದಿವಾ ಸಂಪರ್ಕಿಸುವ ಹೆಚ್ಚುವರಿ ರೈಲು ಮಾರ್ಗ ಉದ್ಘಾಟನೆ ಇಂದು

ನವದೆಹಲಿ: ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ನಡೆಯಲಿದೆ. ಅಲ್ಲದೆ, ಮುಂಬೈ ಉಪನಗರ ರೈಲ್ವೆ ವಿಭಾಗದಲ್ಲಿ ಎರಡು ಉಪನಗರ ರೈಲುಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಉದ್ಘಾಟನೆ ನಂತರ ಪ್ರಧಾನಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದೆ. ಅಂದಾಜು ₹620 ಕೋಟಿ ವೆಚ್ಚದಲ್ಲಿ ನಿರ್ಮಿಸ ಲಾಗಿರುವ ಥಾಣೆ ಮತ್ತು ದಿವಾ ನಡುವಿನ ರೈಲು ಮಾರ್ಗಗಳು ಮುಂಬೈ ನಗರ ಸಾರಿಗೆ ಯೋಜನೆಯ ಭಾಗವಾಗಿದೆ. […]

ಮುಂದೆ ಓದಿ