ಬೆಂಗಳೂರು : ಬೆಂಗಳೂರು (Bengaluru rains) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ (Rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಕೊಡಗು , ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲಿ ಮಳೆಯಾಗಲಿದೆ […]