Sunday, 11th May 2025

Rain Alert: ಜಿಲ್ಲೆಯಲ್ಲಿ ಭಾರಿ ಮಳೆ, ಯಲ್ಲೋ ಅಲರ್ಟ್ ಘೋಷಣೆ 

ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಗೂಗಲ್ ಮೀಟ್ ಮೂಲಕ ಮಾತನಾಡಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ […]

ಮುಂದೆ ಓದಿ

ನಿರಂತರ ಮಳೆ: ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ವಾತಾವರಣ ಶೀತಮಯವಾಗಿದ್ದು, ಎಲ್ಲೆಡೆ ಅನಾರೋಗ್ಯದ ಆತಂಕ ಎದುರಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಾಲಾ...

ಮುಂದೆ ಓದಿ