Thursday, 15th May 2025

bayyareddy

GC Bayyareddy: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಬಯ್ಯಾರೆಡ್ಡಿ ನಿಧನ, ಸಿಎಂ ಸಂತಾಪ

ಚಿಕ್ಕಬಳ್ಳಾಪುರ: ಕರ್ನಾಟಕ ಪ್ರಾಂತ ರೈತ ಸಂಘದ (Raitha Sangha) ಅಧ್ಯಕ್ಷ ಹಾಗೂ ಸಿಪಿಎಂ (CPM) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ (GC Bayyareddy) ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಹಲವು ವರ್ಷಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಇತ್ತು. ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಅವರನ್ನು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ […]

ಮುಂದೆ ಓದಿ