Raj Kapoor Birthday: ರಾಜ್ ಕಪೂರ್(Raj Kapoor) ಅವರನನ್ನು ಭಾರತೀಯ ಸಿನಿಮಾದ ‘ಚಾರ್ಲಿ ಚಾಪ್ಲಿನ್’ ಎಂದು ಕರೆಯಲಾಗುತ್ತದೆ. ತಮ್ಮ ವೃತ್ತಿಜೀವನದಲ್ಲಿ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಹನ್ನೊಂದು ಫಿಲ್ಮ್‌ಫೇರ್ ಪ್ರಶಸ್ತಿಗಳು ಮತ್ತು 1987 ರಲ್ಲಿ ಭಾರತ ಸರ್ಕಾರವು ಅವರಿಗೆ ನೀಡಿದ ಪ್ರಸಿದ್ಧ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ.