Monday, 12th May 2025

V K Sasikala meet Rajnikanth

ಸೂಪರ್ ಸ್ಟಾರ್ ರಜನಿಕಾಂತ್ ಭೇಟಿಯಾದ ವಿಕೆ ಶಶಿಕಲಾ

ಚೆನ್ನೈ: ತಮಿಳುನಾಡು ರಾಜಕೀಯಕ್ಕೆ ಹಿಂದಿರುಗಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ಅವರು ಮಂಗಳವಾರ ಸೂಪರ್ ಸ್ಟಾರ್ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಚೆನ್ನೈನ ಪೋಯಸ್ ಗಾರ್ಡನ್ ನಲ್ಲಿರುವ ರಜನಿಕಾಂತ್ ನಿವಾಸಕ್ಕೆ ಭೇಟಿ ನೀಡಿದ್ದು, ಅವರನ್ನು ರಜನಿ ಕಾಂತ್ ಮತ್ತು ಲತಾ ದಂಪತಿ ಸ್ವಾಗತಿಸಿದರು. ರಜನಿಕಾಂತ್ ಮತ್ತು ವಿಕೆ ಶಶಿಕಲಾ ಸಾಕಷ್ಟು ವಿಚಾರವಾಗಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಜನಿಕಾಂತ್ ಅವರಿಗೆ ದಾದಾ ಸಾಹೆಬ್ ಫಾಲ್ಕೆ ಪ್ರಶಸ್ತಿ ಲಭಿಸಿದ ಕುರಿತು ಶುಭ ಕೋರಿದ್ದಾರೆ. ಅಲ್ಲದೆ ರಜನಿ […]

ಮುಂದೆ ಓದಿ

ರಜನಿಕಾಂತ್ ಅಭಿಮಾನಿಯಿಂದ ರೂಪಾಯಿಗೆ ದೋಸೆ ಮಾರಾಟ

ಚೆನೈ: ನಟ ರಜಿನಿ ಪ್ರಸ್ತುತ ಸಿರುತೈ ಶಿವ ನಿರ್ದೇಶನದ ಅಣ್ಣಾತೆ ಚಿತ್ರದಲ್ಲಿ ನಟಿಸು ತ್ತಿದ್ದಾರೆ. ದೀಪಾವಳಿಗೆ ಚಿತ್ರ ಬಿಡುಗಡೆ ಯಾಗಿದೆ. ಟೀಸರ್ ಮತ್ತು ಟ್ರೇಲರ್ ಬಿಡುಗಡೆಯಾಗಿದ್ದು ಜನರಲ್ಲಿ...

ಮುಂದೆ ಓದಿ