Sunday, 11th May 2025

Kanhaiya Lal Killing

Kanhaiya Lal Killing: ಟೈಲರ್‌ ಕನ್ಹಯ್ಯಲಾಲ್‌ ಶಿರಚ್ಛೇದ ಕೇಸ್‌; ಪ್ರಮುಖ ಆರೋಪಿಗೆ ಜಾಮೀನು

Kanhaiya Lal Killing: ಇಸ್ಲಾಂ ಧರ್ಮಗುರು ಪ್ರವಾದಿ ಮಹಮ್ಮದ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನೂಪುರ್‌ ಶರ್ಮ ಅವರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್‌ ಹಾಕಿದ್ದನ್ನೇ ನೆಪವಾಗಿಟ್ಟುಕೊಂಡು ಟೇಲರ್‌ ವೃತ್ತಿಯ ಕನ್ಹಯ್ಯ ಲಾಲ್‌ ಅವರನ್ನು ದುಷ್ಟರಾದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಗೌಸ್‌ ಮೊಹಮ್ಮದ್‌ ಅತ್ಯಂತ ಭಯಾನಕವಾಗಿ ಕೊಂದು ಹಾಕಿದ್ದರು.

ಮುಂದೆ ಓದಿ