Thursday, 15th May 2025

ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ: ಹೆಚ್‌ಡಿಕೆ

ಚನ್ನಪಟ್ಟಣ: ರೈತರ ಪರವಾಗಿ ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ ಬೆಲೆಕೊಡಬೇಕು. ಸರ್ಕಾರ ಸಮಸ್ಯೆ ಸರಿಪಡಿಸುವ ಕ್ರಮವಹಿಸಬೇಕು. ಬಿ.ಸಿ.ಪಾಟೀಲ್ ಬಗ್ಗೆ ನಾನು ಮಾತನಾಡಲ್ಲ. ಬೂಟಾಟಿಕೆಗಾಗಿ ರೈತರ ಮನೆಯಲ್ಲಿದ್ದು ಬಂದಿದ್ದಾರೆ. ಹಾಗಾಗಿ ಆ ವೀಕ್ ಮೈಂಡ್ ಬಗ್ಗೆಮಾತನಾಡಲಾರೆ. ಇಲಾಖೆಯ ಉಪನಿರ್ದೇಶಕರ ವರ್ಗಾವಣೆಗೂ ಹಣ ಕೇಳುತ್ತಿದ್ದಾರೆ. ಪಾಪ ಅವನು ಎಲ್ಲಿಂದ ಹಣ ತಂದು ಕೊಡ್ತಾನೆ. ಕೊನೆಗೆ ರೈತರಿಂದಲೇ ಹಣ ಪಡೆಯಬೇಕಿದೆ. ಹಾಗಾಗಿ ರೈತರ […]

ಮುಂದೆ ಓದಿ