Saturday, 17th May 2025

ರಾಜೇಂದ್ರ ಪ್ರಸಾದ್‌ ಜನ್ಮ ದಿನಾಚರಣೆಗೆ ಪ್ರಧಾನಿ ಗೌರವ ನಮನ

ನವದೆಹಲಿ: ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಗೌರವ ನಮನ ಸಲ್ಲಿಸಿದರು. ‘ರಾಜೇಂದ್ರ ಪ್ರಸಾದ್‌ ಅವರು ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನಕ್ಕೆ ಕೊಡುಗೆ ನೀಡಿದ್ದಾರೆ. ಅವರ ಸರಳ ಜೀವನ ಮತ್ತು ಉನ್ನತ ಆದರ್ಶಗಳು ಸದಾ ಸ್ಪೂರ್ತಿ ನೀಡುತ್ತದೆ’ ಎಂದು ಟ್ವೀಟ್‌ ಮಾಡಿದ್ದಾರೆ. 1884 ರಲ್ಲಿ ಬಿಹಾರದಲ್ಲಿ ಜನಿಸಿದ ರಾಜೇಂದ್ರ ಪ್ರಸಾದ್, ಮಹಾತ್ಮ ಗಾಂಧಿ ಅವರ ಆಪ್ತರಾಗಿದ್ದರು. ಇವರು ಭಾರತದ ಮೊದಲ ರಾಷ್ಟ್ರಪತಿ. ರಾಜೇಂದ್ರ ಪ್ರಸಾದ್‌ ಅವರು ಒಂದು ಅವಧಿಗಿಂತ […]

ಮುಂದೆ ಓದಿ