Wednesday, 14th May 2025

ಮಾಜಿ ಜೂನಿಯರ್ ಹಾಕಿ ಆಟಗಾರ ರಾಜೀವ್ ಕುಮಾರ್ ಮಿಶ್ರಾ ಇನ್ನಿಲ್ಲ

ಲಕ್ನೋ : ಭಾರತದ ಮಾಜಿ ಜೂನಿಯರ್ ಹಾಕಿ ಆಟಗಾರ ರಾಜೀವ್ ಕುಮಾರ್ ಮಿಶ್ರಾ(46) ವಾರಣಾಸಿಯ ಸರ್ಸೌಲಿ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಮನೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ಅವರ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ನಂತ್ರ ವಿಷಯ ಬೆಳಕಿಗೆ ಬಂದಿದೆ. ಮಿಲ್ಟನ್ ಕೇನ್ಸ್‌ನಲ್ಲಿ 1997 ರಲ್ಲಿ ನಡೆದ ಜೂನಿಯರ್ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿ ಭಾರತವು ಬೆಳ್ಳಿ ಪದಕವನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಸಾಧಾರಣ ಪ್ರತಿಭಾವಂತ ಆಟಗಾರ ರಾಜೀವ್ ಮಿಶ್ರಾ. ಉತ್ತರ ರೈಲ್ವೆಯ ಲಕ್ನೋ […]

ಮುಂದೆ ಓದಿ