Thursday, 15th May 2025

ರಾಜು ಶ್ರೀವಾಸ್ತವ ನಿಧನಕ್ಕೆ ಸಚಿವ ರಾಜನಾಥ್ ಸಿಂಗ್ ಸಂತಾಪ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದನ್ನು ಅವರ ಕುಟುಂಬ ದೃಢಪಡಿಸಿದ ಬೆನ್ನಲ್ಲೇ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಬುದ್ಧ ಕಲಾವಿದರಲ್ಲದೆ, ಅವರು ತುಂಬಾ ಉತ್ಸಾಹಭರಿತ ವ್ಯಕ್ತಿಯಾಗಿದ್ದರು. ಸಾಮಾಜಿಕ ಕ್ಷೇತ್ರದಲ್ಲೂ ತುಂಬಾ ಕ್ರಿಯಾಶೀಲರಾಗಿದ್ದರು. ಅವರ ಅಗಲಿದ ಕುಟುಂಬ ಮತ್ತು ಅಭಿಮಾನಿಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಶಾಂತಿ ಎಂದು ಟ್ವೀಟ್‌ ಮಾಡಿದ್ದಾರೆ.

ಮುಂದೆ ಓದಿ

ಉಪರಾಷ್ಟ್ರಪತಿ ಚುನಾವಣೆ: ಮತ ಚಲಾವಣೆಯಲ್ಲಿ ಪ್ರಧಾನಿ ಮೊದಲಿಗರು

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನವು ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದವರಲ್ಲಿ ಮೊದಲಿಗರಾಗಿ ದ್ದಾರೆ. ಬಳಿಕ ಮತ...

ಮುಂದೆ ಓದಿ