Monday, 12th May 2025

ರಾಜೌರಿಯಲ್ಲಿ ಎನ್‌ಕೌಂಟರ್: ಮೂವರು ಭಯೋತ್ಪಾದಕರು ಹತ

ರಾಜೌರಿ: ಕಾಶ್ಮೀರದಲ್ಲಿ ಸತತ ಮೂರನೇ ದಿನವೂ ಎನ್‌ಕೌಂಟರ್‌ ನಡೆದಿದ್ದು, ಶುಕ್ರವಾರ ಬೆಳಗ್ಗೆ ರಾಜೌರಿ ಜಿಲ್ಲೆಯಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಮೂವರು ಭಯೋತ್ಪಾದ ಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿದ್ದು, ಈವರೆಗೆ ಬಂದಿರುವ ಮಾಹಿತಿ ಪ್ರಕಾರ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಇಂದಿನ ಘಟನೆ ರಾಜೌರಿ ಜಿಲ್ಲೆಯ ಕಂಡಿ ಗ್ರಾಮದ ಕೇಸರಿ ಪ್ರದೇಶದಲ್ಲಿ ನಡೆದಿದೆ. ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿವೆ. ಇದರೊಂದಿಗೆ ಅಡಗಿಕೊಂಡಿದ್ದ ಉಗ್ರರು ಭದ್ರತಾ […]

ಮುಂದೆ ಓದಿ