Saturday, 10th May 2025

ರಕ್ಷಾ ಬಂಧನ: ಸೇನಾ ಸಿಬ್ಬಂದಿಗೆ 900 ರಾಖಿ ಕಳಿಸಿದ ಬಳ್ಳಾರಿ ಯುವತಿ

ಬಳ್ಳಾರಿ: ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬಾಕೆ 900 ರಾಖಿಗಳನ್ನು ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸೇನಾ ಸಂಘಟನೆ ಯೋಧ ನಮನ ಮೂಲಕ ವಿದ್ಯಾ ಈ ರಾಖಿ ಗಳನ್ನು ಕಳುಹಿಸಿದ್ದಾರೆ. 900 ರಾಖಿಗಳಲ್ಲಿ 300 ರಾಖಿಗಳನ್ನು ವಾಘಾ ಗಡಿಯಲ್ಲಿರುವ ಸೈನಿಕರಿಗೆ, 300 ಅಸ್ಸಾಂ ಗಡಿಯಲ್ಲಿರುವ ಸೈನಿಕರಿಗೆ ಮತ್ತು 300 ರಾಖಿಗಳನ್ನು ಹರಿಯಾಣದ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಕಳುಹಿಸಲಾಗಿದೆ. ಆ.11 ರಂದು ಸೈನಿಕರು ರಾಖಿಗಳನ್ನು ಸ್ವೀಕರಿಸಿದರು ಎನ್ನಲಾಗಿದೆ. ತಮ್ಮ ಕುಟುಂಬದಿಂದ ದೂರವಿದ್ದು, ರಾಷ್ಟ್ರಕ್ಕೆ […]

ಮುಂದೆ ಓದಿ

ರಕ್ಷಾ ಬಂಧನ ಹಬ್ಬಕ್ಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಹರಿಯಾಣ ಸರ್ಕಾರ

ಹರಿಯಾಣ: ರಕ್ಷಾ ಬಂಧನ ಹಬ್ಬದ ಉಡುಗೊರೆಯಾಗಿ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ 24 ಗಂಟೆಗಳ ಉಚಿತ ಬಸ್ ಪ್ರಯಾಣವನ್ನು...

ಮುಂದೆ ಓದಿ

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ: ಪಾಕಿಸ್ತಾನ ಸಹೋದರಿಯ ಹಾರೈಕೆ

ನವದೆಹಲಿ : ಪಾಕಿಸ್ತಾನದ ಸಹೋದರಿ ಖಮರ್ ಮೊಹ್ಸಿನ್ ಶೇಖ್, ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಳುಹಿ ಸಿದ್ದು, 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಶುಭ ಹಾರೈಸಿದ್ದಾರೆ. ಈ...

ಮುಂದೆ ಓದಿ

ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ

ಸಿಂಧನೂರು : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು ನಗರದ ಪೊಲೀಸ್ ಇಲಾಖೆ ವಿವಿಧ ಜನಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ...

ಮುಂದೆ ಓದಿ

ವೃಕ್ಷ ರಕ್ಷಾ ದಿವಸ್ : ಮರಗಳಿಗೆ ರಾಖಿ ಕಟ್ಟಿದ ನಿತೀಶ್ ಕುಮಾರ್

ಪಾಟ್ನಾ:  ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಕ್ಷಾ ಬಂಧನ್ ಆಚರಣೆ ಅಂಗವಾಗಿ ಜೆಡಿಯು ಪಕ್ಷದ ಮುಖ್ಯಸ್ಥ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮರಗಳಿಗೆ...

ಮುಂದೆ ಓದಿ

ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಪ್ರಧಾನಿ ಮೋದಿ, ಉರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿದಂತೆ, ಗಣ್ಯರು ರಕ್ಷಾ ಬಂಧನದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ‘ಪವಿತ್ರ ರಕ್ಷಾ ಬಂಧನದ ದಿನದ...

ಮುಂದೆ ಓದಿ