Tuesday, 13th May 2025

’ಯಜಮಾನ’ನ ಅವಹೇಳನಕಾರಿ ಹೇಳಿಕೆಗೆ ನಟಿ ರಕ್ಷಿತಾ ಗರಂ

ಬೆಂಗಳೂರು : ಪತಿ ಪ್ರೇಮ್‌ ಬಗ್ಗೆ ನಟ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ನಟಿ ರಕ್ಷಿತಾ, ಇನ್ನೊಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಮಾತನಾಡುವ ಮುನ್ನ ತಮ್ಮ ಜೀವನದಲ್ಲಿ ಏನಾಗಿದ್ದಾರೆ ಎಂದು ನೋಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಕ್ಷಿತಾ ಪ್ರೇಮ್, ಜನಗಳ ಮುಂದೆ ಏನು ಮಾತನಾಡಬೇಕು, ಹೇಗೆ ಮಾತನಾಡಬೇಕು ಎಂದು ಅರಿತುಕೊಳ್ಳ ಬೇಕು ಎಂದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ”ಮುಖ ಇಲ್ಲದ ಫೇಸ್‌ಬುಕ್ ಪ್ರೊಫೈಲ್‌ಗಳು ನನ್ನನ್ನು ಟಾರ್ಗೆಟ್ ಮಾಡುತ್ತಿವೆ ಏಕೆ? ನಾನು, […]

ಮುಂದೆ ಓದಿ