Saturday, 10th May 2025

ಆನೆಕೆರೆ ದೊಡ್ಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ರಾಮನಗರ: ಕಾಡಾನೆ ತುಳಿದು ರೈತ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬ ಮೃತ ರೈತ, ರೇಷ್ಮೆ ಕೃಷಿ ಮಾಡುತ್ತಿದ್ದರು. ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ನಂತರ ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿದೆ. ಈ ಆನೆ ದಾಳಿಗೆ ತಿಮ್ಮಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ತಿಳಿದು ಗ್ರಾಮಸ್ಥರು ಸ್ಥಳಕ್ಕೆ […]

ಮುಂದೆ ಓದಿ

ದರ್ಗಾದಲ್ಲಿ ಪ್ರಸಾದ ಸೇವಿಸಿ ಹಲವು ಮಂದಿ ಅಸ್ವಸ್ಥ

ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ....

ಮುಂದೆ ಓದಿ