Tuesday, 13th May 2025

ಆಸ್ಕರ್ 2023: RRRನ ನಾಟು-ನಾಟು ಹಾಡು ನಾಮನಿರ್ದೇಶನ

ಆಸ್ಕರ್ 2023 ರ ಅಂತಿಮ ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ. ಭಾರತೀಯ ಚಲನಚಿತ್ರ RRRನ ನಾಟು-ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನ ಗೊಂಡಿದೆ. ಇತ್ತೀಚೆಗೆ, ನಾಟು-ನಾಟು ಹಾಡು ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಗೀತೆ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. RRR ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರ ಮತ್ತು ನಟು-ನಾಟು ಅತ್ಯುತ್ತಮ ಗೀತೆಯನ್ನು ಕ್ರಿಟಿಕ್ಸ್‌ ಚಾಯ್ಸ್‌ ಪ್ರಶಸ್ತಿಗಳಲ್ಲಿ ಗೆದ್ದುಕೊಂಡಿದೆ. ಅವತಾರ್: ದಿ ವೇ ಆಫ್ ವಾಟರ್ ಮತ್ತು ದಿ ಟಾಪ್‌ಗನ್ ಮೇವರಿಕ್ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗಳನ್ನು ಪಡೆಯುತ್ತಿವೆ. […]

ಮುಂದೆ ಓದಿ

ಆರ್​ಆರ್​ಆರ್​ನ ನಾಟು ನಾಟು ಹಾಡಿಗೆ ‘ಗೋಲ್ಡನ್​ ಗ್ಲೋಬ್ಸ್​-2023’ ಅಂತಾರಾಷ್ಟ್ರೀಯ ಪ್ರಶಸ್ತಿ ಗೌರವ

ನವದೆಹಲಿ: ನಿರ್ದೇಶಕ ರಾಜಮೌಳಿ ನಿರ್ದೇಶನದ ಹಾಗೂ ಜೂ.ಎನ್​ಟಿಆರ್​ ಮತ್ತು ರಾಮ್​ಚರಣ್​ ಅಭಿನಯದ ‘ಆರ್​ಆರ್​ಆರ್​’ ಸಿನಿಮಾ ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ಆರ್​ಆರ್​ಆರ್​ ಸಿನಿಮಾದ ನಾಟು ನಾಟು ಹಾಡಿಗೆ...

ಮುಂದೆ ಓದಿ