Sunday, 11th May 2025

ಸಿಂದಗಿ ಉಪಚುನಾವಣೆ: ರಮೇಶ್ ಭೂಸನೂರು ಆರಂಭಿಕ ಮುನ್ನಡೆ

ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಸಿಂದಗಿ ಕ್ಷೇತ್ರದಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕೊನೆಯ ಸುತ್ತಿನವರೆಗೂ ನಾನೇ ಮುನ್ನಡೆ ಕಾಯ್ದುಕೊಳ್ಳುತ್ತೇನೆ. ಅಂತಿಮವಾಗಿ 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಭೂಸನೂರು ತಿಳಿಸಿದ್ದಾರೆ. ಅಕ್ಟೋಬರ್ 30 ರಂದು ಉಪಚುನಾವಣೆ ನಡೆದ […]

ಮುಂದೆ ಓದಿ