Tuesday, 13th May 2025

ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು ನೇಮಕ ಮಾಡಬೇಕಿತ್ತು: ಸಂಸದ ಜಿಗಜಿಣಗಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಮಗ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಸಂಸದ ರಮೇಶ್ ಜಿಗಜಿಣಗಿ, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು ನೇಮಕ ಮಾಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ. ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದಕ್ಕಾಗಿ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ ಅವರು, ಅಸೆಂಬ್ಲಿ ಯಲ್ಲೂ ನೋಡಿದ್ದೇವೆ. ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು ಸಾಹುಕಾರರುಗಳು ಬಂದರು. ಅವರಿಗೆ ಅವರ ಪರವಾಗಿ ಕೈ ಎತ್ತುತ್ತಲೇ ಇದ್ದೇವೆ ಎಂದು ಅಸಮಾಧಾನ […]

ಮುಂದೆ ಓದಿ