Wednesday, 14th May 2025

ಶಿವಸೇನೆ ಶಾಸಕ ಹೃದಯಾಘಾತದಿಂದ ನಿಧನ

ಮುಂಬೈ: ದುಬೈನಲ್ಲಿ ಶಿವಸೇನೆ ಶಾಸಕ ರಮೇಶ್ ಲಟ್ಕೆ(52) ಅವರು ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಸ್ನೇಹಿತನನ್ನು ಅವರು ಭೇಟಿಯಾಗಲು ಅಲ್ಲಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಮೇಶ್ ಲಟ್ಕೆ ಅವರಿಗೆ ವಯಸ್ಸಾಗಿತ್ತು. ಲಟ್ಕೆ ತಮ್ಮ ಕುಟುಂಬದವರೊಂದಿಗೆ ಶಾಪಿಂಗ್‌ಗೆ ತೆರಳಿದ್ದ ಸಂದರ್ಭದಲ್ಲಿ ಮೃತಪಟ್ಟಿ ದ್ದಾರೆ. ಈಗ ನಾವು ಅವರ ಮೃತದೇಹ ವನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು. 2014 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಶೆಟ್ಟಿ […]

ಮುಂದೆ ಓದಿ