Wednesday, 14th May 2025

ಮಾಜಿ ರಾಷ್ಟ್ರಪತಿ ದಿವಂಗತ ಕಲಾಂ ಹಿರಿಯ ಸಹೋದರ ನಿಧನ

ರಾಮೇಶ್ವರಂ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹಿರಿಯ ಸಹೋದರ ಮೊಹಮ್ಮದ್ ಮುತ್ತು ಮೀರಾ ಲೆಬ್ಬೆ ಮರಕಯಾರ್(104) ಅವರು ರಾಮೇಶ್ವರಂನ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಮೊಹಮ್ಮದ್ ಮುತ್ತು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಮಾಜಿ ಅಧ್ಯಕ್ಷ ಎಪಿಜೆ ಅಬ್ದುಲ್ ಕಲಾಂ ಅವರು ಜುಲೈ 27, 2015 ರಂದು ಮೇಘಾಲಯದ ಶಿಲ್ಲಾಂಗ್‌ನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲು ಮುಂದಾಗಿದ್ದವರು ಹೃದಯಾಘಾತ ಕ್ಕೊಳಗಾಗಿ ಮೃತಪಟ್ಟಿದ್ದರು. ಕಲಾಂ ಆಸ್ತಿ ಸಂರಕ್ಷಿಸಿದ್ದ ಮೊಹಮ್ಮದ್ ಕಲಾಂ ಅವರ ದೊಡ್ಡ ಆಸ್ತಿ ಎಂದರೆ […]

ಮುಂದೆ ಓದಿ