Ministry of External Affairs : ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಒತ್ತಿ ಹೇಳಿದೆ.
Randhir Jaiswal: ಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ...