Wednesday, 14th May 2025

ಕೇಂದ್ರದ ಮಾಜಿ ಸಚಿವ ರತನ್​ ಲಾಲ್​ ಕಟಾರಿಯಾ ನಿಧನ

ಚಂಡೀಗಢ: ಹರಿಯಾಣದ ಅಂಬಾಲಾದ ಮೂರು ಬಾರಿ ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ (72 ವರ್ಷ) ಅವರು ಗುರುವಾರ ಪಿಜಿಐ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ದಿನಗಳಿಂದ ನ್ಯುಮೋನಿಯಾ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಟಾರಿಯಾ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ನೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಜಲಶಕ್ತಿ ಮತ್ತು […]

ಮುಂದೆ ಓದಿ