Tuesday, 13th May 2025

ಟೀಂ ಇಂಡಿಯಾ ಕೋಚ್‌ ರವಿ ಶಾಸ್ತ್ರಿಗೆ ಕರೋನಾ ಪಾಸಿಟಿವ್‌

ಲಂಡನ್‌: ಇಂಗ್ಲೆಂಡ್‌ ಪ್ರವಾಸದಲ್ಲಿರುವ ಟೀಂ ಇಂಡಿಯಾಕ್ಕೆ ಆಘಾತವಾಗಿದೆ. ಅವರ ಪ್ರಧಾನ ಕೋಚ್ ರವಿ ಶಾಸ್ತ್ರಿ ಅವರು ಕರೋನಾ ವರದಿ ಪಾಸಿಟಿವ್‌ ಆಗಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ತಂಡದ ಸಹಾಯಕ ಸಿಬ್ಬಂದಿಗಳಾದ ಬೌಲಿಂಗ್ ಕೋಚ್‌ ಭರತ್‌ ಅರುಣ್, ಫೀಲ್ಡಿಂಗ್‌ ಕೋಚ್ ಆರ್‌.ಶ್ರೀಧರ್‌ ಹಾಗೂ ಫಿಸಿಯೋ ನಿತಿನ್‌ ಪಟೇಲ್‌ ಮುಂತಾದವರು ಕೂಡ ಸ್ವಯಂ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ ಮಂದ ಬೆಳಕಿನಿಂದಾಗಿ ನಾಲ್ಕನೇ ಟೆಸ್ಟ್‌ ಪಂದ್ಯ ಮೂರನೇ ದಿನದಾಟವನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ನಾಲ್ಕನೇ ದಿನದಾಟದಲ್ಲಿ 95 […]

ಮುಂದೆ ಓದಿ