Sunday, 11th May 2025

ನೊಂದವರಿಗೆ ನೆರವು ನೀಡುವುದು ನನ್ನ ಕರ್ತವ್ಯ

ವಿಶ್ವವಾಣಿ ಕ್ಲಬ್‌ ಹೌಸ್‌ (ಸಂವಾದ ೧೩) ವಿಶ್ವವಾಣಿ ಕ್ಲಬ್‌ಹೌಸ್ ಸಂವಾದ ಕಾರ್ಯಕ್ರಮದಲ್ಲಿ ರವಿ ಡಿ.ಚನ್ನಣ್ಣನವರ್ ಮಾತು ಪೊಲೀಸರು ಪ್ರತಿಯೊಬ್ಬರ ಜತೆ ಗೌರವದಿಂದ ನಡೆದುಕೊಳ್ಳಬೇಕು ಬೆಂಗಳೂರು: ಅಽಕಾರ ಬೇಕಿರುವುದು ಸಮಾಜದಲ್ಲಿ ಕೆಟ್ಟ ಕೆಲಸಗಳ ತಡೆಗೆ ಹಾಗೂ ಕಾಯಿದೆಗಳನ್ನು ಚಾಚೂ ತಪ್ಪದೆ ಪಾಲನೆ ಮಾಡಲು. ನೊಂದವರಿಗೆ ನೆರವು ನೀಡುವುದು ನನ್ನ ಕರ್ತವ್ಯ ಎಂದು ಹಿರಿಯ ಪೊಲೀಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದರು. ‘ವಿಶ್ವವಾಣಿ’ ಕ್ಲಬ್‌ಹೌಸ್ ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸರು ಪ್ರತಿಯೊಬ್ಬರ ಜತೆಯೂ […]

ಮುಂದೆ ಓದಿ