Wednesday, 14th May 2025

ವೇತನ ಹೆಚ್ಚಳಕ್ಕೆ ಜೈ, ಹಠಕ್ಕೆ ಬಿದ್ದು ಪ್ರತಿಭಟನೆಗಿಳಿದರೆ ಎಸ್ಮಾ ಜಾರಿ: ರವಿಕುಮಾರ್ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಶೇ.8ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದೇವೆ. ಲಾಕ್ ಡೌನ್ ವೇಳೆ ಸಾರಿಗೆ ಇಲಾಖೆ ಯಲ್ಲಿ ಹಣ ಇರಲಿಲ್ಲ ಸರ್ಕಾರದ ಖಜಾನೆಯಿಂದ ಹಣ ತಂದು ನೌಕರರ ಸಂಬಳ ಪಾವತಿ ಮಾಡಿದ್ದೇವೆ. ಇಲಾಖೆಗೆ ಪ್ರತಿದಿನ 4 ಕೋಟಿ ನಷ್ಟವುಂಟಾಗುತ್ತಿದೆ. ಆದರೂ ಸಂಬಳ ಪಾವತಿ ನಿಲ್ಲಿಸಿಲ್ಲ. ಆದರೆ […]

ಮುಂದೆ ಓದಿ