ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಹಳ್ಳಿಗಳು ರಾಜಕೀಯ ಚಟುವಟಿಕೆಗಳ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇನ್ನು ಕೆಲವೊಂದು ಪಂಚಾಯ್ತಿಗಳ ಎಲ್ಲಾ ಸ್ಥಾನಗಳಿಗೆ ಅವಿರೋಧ ಆಯ್ಕೆ ಮತ್ತು ಹರಾಜು ಪ್ರಕ್ರಿಯೆ ನಡೆಯುತ್ತಿರುವುದು ಸರಿಯಾದ ನಡೆಯಲ್ಲ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯ್ತಿಯ ನಾಲ್ಕು ಸ್ಥಾನಗಳಿಗೆ ಬರೋಬ್ಬರಿ 26 ಲಕ್ಷ ರುಪಾಯಿಗಳಿಗೆ ಹರಾಜು ಹಾಕುವ ಗ್ರಾಮ ಪಂಚಾಯ್ತಿ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಿಜಕ್ಕೂ ಸಂವಿಧಾನ ವಿರೋಧಿ ನಡೆ. ಪಂಚಾಯತ್ ರಾಜ್ ವ್ಯವಸ್ಥೆಯ ಕಾನೂನಿನ ನಿಯಮಗಳನ್ನು […]