ಬೆಂಗಳೂರು: ರಿಯಲ್ ಎಸ್ಟೇಟ್ (Real Estate) ಉದ್ಯಮಿಯಿಂದ ವಂಚನೆಗೊಳಗಾಗಿ ನೊಂದು ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru news) ನಡೆದಿದೆ. ಈ ಕುರಿತು ಅವರು ಡೆತ್‌ನೋಟ್ (Death note) ಬರೆದಿಟ್ಟಿದ್ದು, ತಮಗಾದ ವಂಚನೆಯನ್ನು ತೆರೆದಿಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿ ಸಮೀಪದ ಹೊಸಹಳ್ಳಿಯ ಸರಕಾರಿ ಪ್ರೌಢಶಾಲಾ ಶಿಕ್ಷಕ ನರಸಿಂಹಮೂರ್ತಿ (59) ಎಂಬವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಸಿಂಹಮೂರ್ತಿ, ಹೊಸಕೋಟೆ ತಾಲೂಕಿನ ಜಡಗನಹಳ್ಳಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದರು. […]
couple self harming: ಕೊಡಗಿನ ಕುಶಾಲನಗರದಲ್ಲಿ (Kushalnagar) ಉದ್ಯಮ ನಡೆಸುತ್ತಿದ್ದ ಮೂಲತಃ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು....