Sunday, 11th May 2025

ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್’ಗೆ ’ಐಟಿ’ ದಾಳಿ ಬಿಸಿ

ಚೆನ್ನೈ: ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ವಾರದ ನಂತರ ಆದಾಯ ತೆರಿಗೆ ಇಲಾಖೆ ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ಗೆ ಸಂಬಂಧಿಸಿ ತಮಿಳುನಾಡು ಮತ್ತು ಕರ್ನಾಟಕಗಳಲ್ಲಿ ಸುಮಾರು 50 ಸ್ಥಳಗಳಲ್ಲಿ ಶೋಧ ನಡೆಸಿತು. ಅಣ್ಣಾಮಲೈ ಮಾಡಿದ ಆರೋಪಗಳನ್ನು ಜಿ-ಸ್ಕ್ವೇರ್ ನಿರಾಕರಿಸಿದ್ದು, ಕಂಪನಿಯು ‘ಡಿಎಂಕೆಯ ಪಕ್ಷದ ಮೊದಲ ಕುಟುಂಬ’ದ ಮಾಲೀಕತ್ವ ಅಥವಾ ನಿಯಂತ್ರಣದಲ್ಲಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ […]

ಮುಂದೆ ಓದಿ