ಬೆಂಗಳೂರು: ಲಯವಾದ್ಯಗಳ ಪರಿಣಿತ, ದಕ್ಷಿಣ ಭಾರತದ ರಿದಂ ಕಿಂಗ್ (Rhythm King) ಎಂದೇ ಕರೆಯಲ್ಪಡುತ್ತಿದ್ದ, ಜೀ ಕನ್ನಡ ವಾಹಿನಿಯ ಪ್ರಸಿದ್ಧ ಸರಿಗಮಪ (Saregamapa Reality Show) ಸಂಗೀತ ರಿಯಾಲಿಟಿ ಶೋನ ಜ್ಯೂರಿಯಾಗಿದ್ದ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ. ಆತ್ಮೀಯರು ಅವರನ್ನು ʼಬಾಲಿʼ (Baali Death) ಎಂದು ಕರೆಯುತ್ತಿದ್ದರು. ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು. ತಬಲಾ, ಮೃದಂಗ, ಢೋಲಕ್ , ಢೋಲ್ಕಿ, ಖಂಜರಿ, ಕೋಲ್ ಹೀಗೆ ಹಲವಾರು ಲಯವಾದ್ಯಗಳನ್ನು ನುಡಿಸುವಲ್ಲಿ ಅವರು ಪರಿಣಿತರಾಗಿದ್ದರು. ಕನ್ನಡ ಚಿತ್ರರಂಗದ ಸಂಗೀತ […]
ಈ ಸೀಸನ್ನಲ್ಲಿ 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಿಸಬಹುದಾಗಿದ್ದು ಸ್ಪರ್ಧೆಯು ಮತ್ತಷ್ಟು ಇಂಟೆರೆಸ್ಟಿಂಗ್ ಆಗುವುದರಲ್ಲಿ ಯಾವುದೇ ಡೌಟಿಲ್ಲ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಜೊತೆ...
Bigg boss kannada 11: ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ಈ ಬಗ್ಗೆ ಕೋರ್ಟ್ ತುರ್ತು ನೋಟಿಸ್ ನೀಡಿದೆ. ಅರ್ಜಿ ವಿಚಾರಣೆ ಅಕ್ಟೋಬರ್ 28ರಂದು...