Wednesday, 14th May 2025

namma metro red line

Namma Metro Red Line: ಬೆಂಗಳೂರಿಗರಿಗೆ ಸಿಹಿ ಸುದ್ದಿ, ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಸಂಪುಟ ಅಸ್ತು

ಬೆಂಗಳೂರು: ರಾಜಧಾನಿಯ (Bengaluru news) ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. 36.59 ಕಿಲೋಮೀಟರ್‌ ಉದ್ದದ ಸರ್ಜಾಪುರ-ಹೆಬ್ಬಾಳ ಮೆಟ್ರೋ ರೆಡ್‌ ಲೈನ್‌ಗೆ (Red Line) ರಾಜ್ಯ ಸಚಿವ ಸಂಪುಟ (Karnataka Cabinet) ಅನುಮೋದನೆ ನೀಡಿದೆ. ನಮ್ಮ ಮೆಟ್ರೋ ಇದೀಗ ಬೆಂಗಳೂರಿನ ಜೀವನಾಡಿಗಳಲ್ಲಿ ಒಂದಾಗಿದೆ. ನಗರದ ಬಹುತೇಕ ಮಂದಿ ಟ್ರಾಫಿಕ್‌ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಮೆಟ್ರೋ ಅವಲಂಬಿಸಿದ್ದಾರೆ. ಮೆಟ್ರೋ ದಿನದಿಂದ ದಿನಕ್ಕೆ ಭಾರೀ ಜನಮನ್ನಣೆ ಪಡೆಯುತ್ತಿದೆ. ಪ್ರಯಾಣಿಕರ ಬೇಡಿಕೆ ಮೇರೆಗೆ ಮೆಟ್ರೋ ಜಾಲ […]

ಮುಂದೆ ಓದಿ